Public App Logo
Jansamasya
National
Vandebharatexpress
Didyouknow
Shahdara
New_delhi
Delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth
Sicklecellawareness

ಶಿವಮೊಗ್ಗ: ನಗರದ ಗಾಂಧಿ ಬಜಾರ್ ನಲ್ಲಿ ಆರ್ಚ್ ಅಳವಡಿಸುವ ವಿಚಾರಕ್ಕೆ ಗೊಂದಲ:ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟನೆ

Shivamogga, Shimoga | Sep 15, 2025
ಇಂದು ನಡೆಯಲಿರುವ ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಭಾನುವಾರ ರಾತ್ರಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನಲ್ಲಿ ಮುಸ್ಲಿಂ ಮುಖಂಡರು ಆರ್ಚ್ ಅಳವಡಿಸಲು ಮುಂದ್ದಾಗಿದ್ದರು. ಈ ವೇಳೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಕಳಿಸಿ ನಿಯೋಜಿಸಲಾಗಿತ್ತು ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಮುಸ್ಲಿ ಮುಖಂಡ ರಾಜತೆ ಮಾತುಕತೆ ನಡೆಸಿದ್ದಾರೆ.

MORE NEWS