ಚಾಮರಾಜನಗರ: ಧರ್ಮಸ್ಥಳದಲ್ಲಿ ನಡೆದಿರುವ ಕೊಲೆಗಳ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ ಎಂದು : ನಗರದಲ್ಲಿ ಎಸ್ಡಿಪಿಐಯಿಂದ ಪ್ರತಿಭಟನೆ
Chamarajanagar, Chamarajnagar | Jul 17, 2025
ಧರ್ಮಸ್ಥಳ ವ್ಯಾಪ್ತಿಯಲ್ಲಿನ ನಿಗೂಢ ಸಾವಿನ ಪ್ರಕರಣಗಳ ಕುರಿತಂತೆ, ವಿಶೇಷ ತನಿಖಾ ತಂಡ ರಚನೆ ಮಾಡಬೇಕು ಎಂದು ಎಸ್.ಡಿ.ಪಿ.ಐ ಕಾರ್ಯಕರ್ತರು...