ಅಫಜಲ್ಪುರ: ದೇವಲಗಾಣಗಾಪುರ ಬಳಿಯ ಸೇತುವೆ ಮುಳುಗಡೆ ರಸ್ತೆ ಸಂಪರ್ಕ ಕಡಿತ
ಮಹಾರಾಷ್ಟ್ರದಲ್ಲಿ ನಿರಂತರ ಮಳೆಗೆ ಉಜನಿ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಈಗಾಗಿ ಅಫಜಲಪೂರ ತಾಲೂಕಿನ ದೇವಲಗಾಣಗಾಪುರ ಬಳಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇ.17 ರಂದು ರಸ್ತೆ ಸಂಪರ್ಕ ಕಡಿತಗೊಂಡಿದೆ.