ಕೊಪ್ಪಳ: ಕೊಪ್ಪಳದಲ್ಲಿ ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆ: ಸಚಿವ ಸತೀಶ್ ಜಾರಕಿಹೊಳಿ ಭಾಗಿ
Koppal, Koppal | Nov 13, 2026 ಕೊಪ್ಪಳದಲ್ಲಿ ಇಂದು ವಾಲ್ಮೀಕಿ ಜಯಂತ್ಯೋತ್ಸವ ಮತ್ತು ಸಮುದಾಯ ಭವನ ಉದ್ಘಾಟನಾ ಸಮಾರಂಭ ನಡೆಯಿತು. ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಉದ್ಘಾಟನೆ ನೆರವೇರಿದ್ದು, ಶಾಸಕ ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸಿದ್ದರು. ಈ ಭವನವನ್ನು ಎಸ್ಇಪಿ ಮತ್ತು ಟಿಎಸ್ಪಿ ಯೋಜನೆಯಡಿ ನಿರ್ಮಿಸಲಾಗಿದೆ.