ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸಿ. ಎನ್. ಆರ್. ವೆಂಕಟೇಶ್ ಆಯ್ಕೆ
ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಸಿ. ಎನ್. ಆರ್. ವೆಂಕಟೇಶ್ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ಶಾಸಕ ಹೆಚ್. ಎ. ಇಕ್ಬಾಲ್ ಹುಸೇನ್ ಅವರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ. ವೆಂಕಟೇಶ್ ಅವರ ನೇತೃತ್ವದಲ್ಲಿ ಪಕ್ಷ ಬಲಗೊಳ್ಳಲಿದೆ ಎಂದು ಆಶಿಸಿದ್ದಾರೆ.