ಖಾಲಿ ಹುದ್ದೆ ಭರ್ತಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿಳಂಬ ನೀತಿಯನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಸಮಿತಿಯಿಂದ ಡಿಸೆಂಬರ್ 10 ರಂದು ಹೋರಾಟ ನಡೆಸಲಾಗುವುದು ಎಂದು ಮುಖಂಡ ಭವಾನಿ ಶಂಕರ ತಿಳಿಸಿದರು. ನಗರದಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ 10 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಶ್ರೀನಗರ ವೃತ್ತದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ವರೆಗ