ಲಕ್ಷ್ಮೇಶ್ವರ: ಸಮೀಕ್ಷೆಯ ಗೊಂದಲ, ತಾಂತ್ರಿಕ ಸಮಸ್ಯೆ ಬಗೆಹರಿಸವಂತೆ ಪಟ್ಟಣದಲ್ಲಿ ಶಿಕ್ಷಕರಿಂದ ತಹಶೀಲ್ದಾರಗೆ ಮನವಿ
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಲಕ್ಷ್ಮೆಶ್ವರ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಗಳ ನೇತೃತ್ವದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವವರೆಗೂ ಮುಂದೂಡುವಂತೆ ಮತ್ತು ತಾಲೂಕಿನ ಗಣತಿದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಣೆ ಮಾಡುವಂತೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗ್ರೇಡ್-2 ತಹಶೀಲ್ದಾರ್ ರಾದ ಮಂಜುನಾಥ್ ಅಮಾಸಿ ಅವರಿಗೆ ಮನವಿ ಸಲ್ಲಿಸಿದರು.