ಶಿಡ್ಲಘಟ್ಟ: ಕೋಲಾರ-ಚಿಕ್ಕಬಳ್ಳಾಪುರಕ್ಕೆ ಕೃಷ್ಣಾ ನದಿ ನೀರು ಹರಿಸುವ ಬಗ್ಗೆ ಆಂಧ್ರದ ಸಿಎಂ ತಾತ್ವಿಕ ಒಪ್ಪಿಗೆ-ಶಿಡ್ಲಘಟ್ಟದಲ್ಲಿ ಸಂಸದ ಮಲ್ಲೇಶ್ ಬಾಬು ಹೇಳಿಕೆ
Sidlaghatta, Chikkaballapur | Sep 6, 2025
ಶಿಡ್ಲಘಟ್ಟದ ಶ್ರೀಬಾಲಾಜಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿದ್ದ ಕೋಲಾರ ಕ್ಷೇತ್ರದ ಸಂಸದ ಎಂ.ಮಲ್ಲೇಶ್ ಬಾಬು...