ಚಿಟಗುಪ್ಪ: ಧರ್ಮಸ್ಥಳದಲ್ಲಿ ಮಹಿಳೆ ಅತ್ಯಾಚಾರ ಕೊಲೆ ಪ್ರಕರಣದ ತನಿಖೆ ತ್ವರಿತ ಕೈಗೊಳ್ಳಲು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆಯಿಂದ ಪಟ್ಟಣದಲ್ಲಿ ಪ್ರತಿಭಟನೆ
Chitaguppa, Bidar | Jul 23, 2025
ಧರ್ಮಸ್ಥಳದಲ್ಲಿ ನಡೆದ ಮಹಿಳೆ ಅತ್ಯಾಚಾರ ಕೊಲೆ ಪ್ರಕರಣದ ತನಿಖೆ ತ್ವರಿತವಾಗಿ ಕೈಗೊಳ್ಳಲು ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ವತಿಯಿಂದ...