ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೋಮವಾರ ಕಾಳಗಿ ತಾಲೂಕಿನ ಮಾಡಬೂಳನಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಾಣದ ಹಂತದಲ್ಲಿರುವ ಮಾಡಬೂಳ ಪ್ರಾಣಿ ಸಂಗ್ರಹಾಲಯ ಕಾಮಗಾರಿ ಪರಿಶೀಲಿಸಿದರು.ನ.17 ರಂದು ಮಾಹಿತಿ ಗೊತ್ತಾಗಿದೆ
ಕಲಬುರಗಿ: ಮಾಡಬೂಳ ಪ್ರಾಣಿ ಸಂಗ್ರಹಾಲಯ ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ - Kalaburagi News