Public App Logo
Jansamasya
News
Bjp
National
Police
Bihar
कांग्रेस
मौत
विधायक
Congress
Modi
Delhi
Viral
Odisha
Rajasthan
अमित_शाह
दिल्ली
Breakingnews
Narendramodi
Madhya_pradesh
Pmmodi
Ipl
Rahulgandhi
Haryana
Uttarpradesh
Cricket
शादी
Crimenews
Kolkata
Aap

ಕೋಲಾರ: ಯುವತಿ ಆತ್ಮಹತ್ಯೆ ; ವರದಕ್ಷಿಣೆ ಕಿರುಕುಳದ ಆರೋಪ

Kolar, Kolar | Nov 28, 2025
ಕಸುವುಗಾನಹಳ್ಳಿಯಲ್ಲಿ ಗುರುವಾರ ತನುಶ್ರೀ (22) ಎಂಬ ಯುವತಿ ತನ್ನ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಮನೆಯಲ್ಲಿ ಅತ್ತೆ, ಮಾವ ಯಾರೂ ಇಲ್ಲದ ಸಮಯದಲ್ಲಿ ಈ ಕೃತ್ಯ ಎಸಗಿದ್ದಾಳೆ. ಅತ್ತೆ, ಮಾವ ಹಾಗೂ ಗಂಡನ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ತನುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರಿದ್ದಾರೆ. ಈ ಸಂಬಂಧ ನಂಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

MORE NEWS