ಶಹಾಪುರ: ಚಟ್ನಳ್ಳಿ ಗ್ರಾಮದಲ್ಲಿ ಶ್ರೀ ಅಂಭಾ ಮಹೇಶ್ವರಿ ನೂತನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆ ಕಾರ್ಯಕ್ರಮ ಜರುಗಿತು
Shahpur, Yadgir | Sep 22, 2025 ಚಟ್ನಳ್ಳಿ ಗ್ರಾಮದಲ್ಲಿ ಶ್ರೀ ಅಂಭಾ ಮಹೇಶ್ವರಿ ನೂತನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆ ಕಾರ್ಯಕ್ರಮ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಶ್ರೀ ಎಂಬ ಮಹೇಶ್ವರಿ ನೂತನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಜರಗಿತು ಮೂರ್ತಿ ಮೆರವಣಿಗೆಗೆ ಪೂಜ್ಯರು ಹಾಗೂ ಮುಖಂಡರಿಂದ ಚಾಲನೆ ನೀಡಲಾಯಿತು ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಅಂಬಾ ಮಹೇಶ್ವರಿ ನೂತನ ಮೂರ್ತಿ ಪ್ರತಿಷ್ಠಾಪನೆಯ ಅಂಗವಾಗಿ ಅದ್ದೂರಿಯಾಗಿ ಕುಂಭ ಕಳಸದೊಂದಿಗೆ ಮೆರವಣಿಗೆ ಮಾಡಲಾಯಿತು ಸಂದರ್ಭದಲ್ಲಿ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು