ಹೊಸ ವರ್ಷದ ಹಿನ್ನೆಲೆ ರಾತ್ರಿಯಲ್ಲಿ ಸ್ವಚ್ಛತಾ ಕೆಲಸ ಮಾಡಿದ ಪೌರ ಕಾರ್ಮಿಕರಿಗೆ ಆಯುಕ್ತರಾದ ದಲ್ಜಿತ್ ಕುಮಾರ್ ಅವರು ಜಿಬಿಎ ಕೇಂದ್ರ ಕಚೇರಿಯಲ್ಲಿ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿ ಗುರುವಾರ ಬೆಳಿಗ್ಗೆ 3.00 ಗಂಟೆಯಿಂದ ಬೆಳಗಿನ ಜಾವ 8.00 ರ ಅವಧಿಯಲ್ಲಿ ಕೇವಲ 5 ಗಂಟೆಗಳ ಕಡಿಮೆ ಅವಧಿಯಲ್ಲಿ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಸೆಂಟ್ಮಾರ್ಕ್ ರಸ್ತೆ, ಇಂದಿರಾನಗರ, ರೆಸಿಡೆನ್ಸಿ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸಲಾಗಿದೆ. ಮದ್ಯದ ಬಾಟಲ್ ಗಳು, ಚಪ್ಪಲ್ ಗಳು, ಶೂಗಳು, ಬಟ್ಟೆಗಳು, ಊಟ, ತಿಂಡಿ ತಿನಿಸು ಗಳ ಪ್ಲೇಟ್, ಪ್ಲಾಸ್ಟಿಕ್ ತ್ಯಾಜ್ಯ, ಸಿಗರೇಟ್