ಮೈಸೂರು: ನಗರದಲ್ಲಿ ಸೆಲ್ಪಿ ವಿತ್ ಸಾಹಿತಿ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರೊ. ಅರವಿಂದ ಮಾಲಗತ್ತಿ
Mysuru, Mysuru | Sep 29, 2025 ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕನ್ನಡ ಪುಸ್ತಕ ಪ್ರಾಧಿಕಾರ, ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ವತಿಯಿಂದ ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮೇಳದಲ್ಲಿ ಇಂದು ಸೆಲ್ಫಿ ವಿತ್ ಸಾಹಿತಿ ಕಾರ್ಯಕ್ರಮದಲ್ಲಿ ಡಾ. ಅರವಿಂದ ಮಾಲಗತ್ತಿ ಅವರು ಭಾಗವಹಿಸಿದ್ದರು.