ಹಾವೇರಿ: ಸಾಲಬಾಧೆ ತಾಳಲಾರದೇ ಕೆರೆಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ; ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Haveri, Haveri | Jul 18, 2025
ಸಾಲಬಾಧೆ ತಾಳಲಾರದೇ ವ್ಯಕ್ತಿಯೋರ್ವ ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಸವಣೂರ...