Public App Logo
Jansamasya
National
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Pmmsy
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco

ಮಳವಳ್ಳಿ: ಸುಪ್ರೀಂ ಕೋರ್ಟ್‌ನ‌ ಮುಖ್ಯ ನ್ಯಾಯ ಮೂರ್ತಿಗಳ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ‌ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

Malavalli, Mandya | Oct 8, 2025
ಮಳವಳ್ಳಿ : ಸುಪ್ರೀಂ ಕೋರ್ಟ್ ನ‌ ಮುಖ್ಯ ನ್ಯಾಯಮೂರ್ತಿಗಳ‌ ಮೇಲೆ ಕೋಟ್೯ ಹಾಲ್ ನಲ್ಲೇ ವಕೀಲನೊಬ್ಬ ಶೂ ಎಸೆದಿರುವ ಘಟನೆಯನ್ನು ಖಂಡಿಸಿ ಮಳವಳ್ಳಿ ಪಟ್ಟಣದಲ್ಲಿ ದಲಿತ ಹಾಗೂ ಪ್ರಗತಿಪರ ‌ಸಂಘಟನೆಗಳ‌ ಮುಖಂಡರು ಪ್ರತಿಭಟನೆ ನಡೆಸಿದರು. ಬುಧವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಇಲ್ಲಿನ ‌ಅಂಬೇಡ್ಕರ್ ಪುತ್ಥಳಿ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ದಾರಿಯುದ್ದಕ್ಕೂ ಘಟನೆಯನ್ನು ಖಂಡಿಸಿ ಘೋಷಣೆಗಳನ್ನು ‌ಕೂಗಿದರು. ತಾ ಪಂ ಕಚೇರಿ ಆವರಣ ತಲುಪಿದ ಸಂಘಟನೆಗಳ ಮುಖಂಡರು ಕಚೇರಿ ಮುಂದೆ ಕೆಲಕಾಲ ಪ್ರತಿಭಟನಾ ಧರಣಿ ನಡೆಸಿದರು.

MORE NEWS