ಸಿಂಧನೂರು: ತಾಲೂಕಿನ ಕುರುಕುಂದ ಗ್ರಾಮದಲ್ಲಿ ಅಡವಿ ಸಿದ್ದೇಶ್ವರ ಉಟಕನೂರು ತಾತನ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು