ಮೈಸೂರು: ಮೈಸೂರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೇಗೆ ದೇವರೋ ನನಗೆ ಮೋದಿ ದೇವರು: ಅಗ್ರಹಾರದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ
Mysuru, Mysuru | Jun 10, 2025 ಮೈಸೂರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೇಗೆ ದೇವರೋ ನನಗೆ ಮೋದಿ ದೇವರು ಅವರ ಹೆಸರಿನಲ್ಲಿ ನಾನು ಗೆದ್ದುಕೊಂಡು ಬಂದೆ ನನ್ನ ಗೆಲುವಿನಲ್ಲಿ ಮೈಸೂರು ಕೊಡಗು ಜನರ ಪಾತ್ರ ಮಹತ್ವದ್ದು ಅಷ್ಟೇ ಮಹತ್ವ ಪಾತ್ರ ಮೋದಿ ಅವರದ್ದು ಕೂಡ ಅವರ 11 ವರ್ಷದ ಸಾಧನೆ ಕುರಿತು ಎಲ್ಲಾ ಕಡೆ ಪ್ರಚಾರ ಕಾರ್ಯಗರ ಹಮ್ಮಿಕೊಂಡಿದ್ದೇವೆ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಹಿನ್ನಲೆ ಪತ್ರಕರ್ತರ ಸಂಘದಲ್ಲಿ ಜಯಂತಿ ಕಾರ್ಯಕ್ರಮ ಒಡೆಯರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಚಾಲನೆ 2015 ರಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ಮುಂದಾದಾಗ ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳಿದ್ದೆ ರಾಜ್ಯದ ಜನರು ಮೈಸೂರು ಜನರು ಅನ್ನ ತಿನ್ನುತ್ತಾ ಇರೋದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಯಿಂದ ಅ