ಕುಮಟಾ ಪಟ್ಟಣದ ವಾಲ್ಗಳ್ಳಿ ಪಂಚಾಯತ್ ವ್ಯಾಪ್ತಿಯ ನೀರ್ಕೆರೆ ಸಮೀಪ ಕಾಂಕ್ರೀಟ್ ರಸ್ತೆ ಕಾಮಗಾರಿ ಚಾಲ್ತಿಯಲ್ಲಿದ್ದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಶಾಸಕ ದಿನಕರ ಶೆಟ್ಟಿ ಅವರ ಮಂಗಳವಾರ ಸಂಜೆ 4.30ಕ್ಕೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪಟ್ಟ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿದ್ದರು
ಕುಮಟಾ: ವಾಲ್ಗಳ್ಳಿ ಪಂಚಾಯತ್ ವ್ಯಾಪ್ತಿಯ ನೀರ್ಕೆರೆ ಸಮೀಪ ಕಾಂಕ್ರೀಟ್ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ದಿನಕರ ಶೆಟ್ಟಿ - Kumta News