ಹೊಸಪೇಟೆ: ತುಂಗಭದ್ರಾ ಜಲಾಶಯದ ನೀರಿನ ಮಟ್ಟದ ಮಾಹಿತಿ: ಇಲ್ಲಿದೆ ಇಂದಿನ ವರದಿ
ಅಕ್ಟೋಬರ್ 23ರಂದು ತುಂಗಭದ್ರಾ ಜಲಾಶಯದಲ್ಲಿ 49.341 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಒಟ್ಟು ಸಾಮರ್ಥ್ಯ 105.788 ಟಿಎಂಸಿ ಇದ್ದು, ಒಳಹರಿವು ಇಲ್ಲ. ಸದ್ಯ 11315 ಕ್ಯೂಸೆಕ್ ನೀರನ್ನು ನದಿಗೆ ಹೊರಬಿಡಲಾಗುತ್ತಿದೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ.