ಕೂಡ್ಲಿಗಿ: ಕಾನಾಹೊಸಹಳ್ಳಿಯ ಇಂದೂ ಕಾಲೇಜಿನ ವಿದ್ಯಾರ್ಥಿಗಳು ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಕೂಡ್ಲಿಗಿ ತಾಲ್ಲೂಕಿಗೆ ಪ್ರಥಮ
Kudligi, Vijayanagara | Apr 11, 2024
ರಾಜ್ಯಾದ್ಯಂತ ಪಿಯುಸಿ ಫಲಿತಾಂಶ ಬುಧವಾರ ಹೊರಬಿದ್ದಿದ್ದು, ಕೂಡ್ಲಿಗಿ ತಾಲ್ಲೂಕಿನ ಕಾನಾಹೊಸಹಳ್ಳಿ ಪಟ್ಟಣದ ಇಂದೂ ಕಾಲೇಜಿನ ವಿದ್ಯಾರ್ಥಿಗಳು...