ಅಜಾತಶತೃ, ಆದರ್ಶ ನಾಯಕ ಭಾರತರತ್ನ ದಿ. ಶ್ರೀ ಅಟಲ್ ಬಿಹಾರಿ ವಾಜಪೇಯಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಶಾಶ್ವತ ಪ್ರೇರಣೆ. ಅವರ ಗೌರವಾರ್ಥ ಆಚರಿಸಲಾಗುವ ‘ಸುಶಾಸನ ದಿನ’ದ ಅಂಗವಾಗಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಲಾಗಿದ್ದ ಭಾರತರತ್ನ ದಿ. ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಎನ್.ಸ್ವಾಮಿ ಚಾಲವಾಡಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್, ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರಾದ ಶ್ರೀಮತಿ ಪೂರ್ಣಿಮಾ ಪ್ರಕಾಶ್,