ದೊಡ್ಡಬಳ್ಳಾಪುರ: ಹೊಸಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಶಾಸಕ ಧೀರಜ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಮುಖಂಡ ಹುಸ್ಕೂರು ಆನಂದ್
ಶಾಸಕ ಧೀರಜ್ ಮುನಿರಾಜ್ ವಿರುದ್ಧ ಹುಸ್ಕೂರ್ ಆನಂದ್ ಆಕ್ರೋಶ: ಜೆಡಿಎಸ್ ಅಭ್ಯರ್ಥಿಗಳಿಗೆ ಮಾತ್ರ ವೋಟ್ ಹಾಕಿ- ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್ ಶಾಸಕ ಧೀರಜ್ ಮುನಿರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್, ಬಿಜೆಪಿ ಹಾಗೂ ಜೆಡಿಎಸ್ (ಎನ್ ಡಿಎ) ಮೈತ್ರಿ ಘೋಷಣೆ ಆದ ಮೇಲೆ ವೋಟ್ ಹಾಕಿ. ಇಲ್ಲದಿದ್ದಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಮಾತ್ರ ವೋಟ್ ಹಾಕಿ ಎಂದು ಹೇಳಿದರು. ಎನ್ ಡಿ ಎ ಮಾಡಿಕೊಳ್ಳಬೇಕೆಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಆದೇಶವಿದೆ. ಆದರೆ ಸ್ಥಳೀಯ ಶಾಸಕ ಧೀರಜ್ ಮುನಿರಾಜ್ ಅವರು ಅಸಂಬದ್ಧವಾಗಿ ಮೈ