ದೇವರಹಿಪ್ಪರಗಿ: ದೇವರ ಹಿಪ್ಪರಗಿಯಲ್ಲಿ ದೀಪಾವಳಿ ಕ್ರಿಕೆಟ್ ಟೂರ್ನಮೆಂಟ್ ಗೆ ಚಾಲನೆ
ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯಲ್ಲಿ ಯಾದವ ಸಮಾಜದ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್ ಅನ್ನು ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಪ್ರಭುಗೌಡ ಪಾಟೀಲ್ ಉದ್ಘಾಟಿಸಿದರು. ಯುವಕರು ಕ್ರೀಡೆಯಲ್ಲಿ ಸಾಧನೆ ಮಾಡಿ ಜಿಲ್ಲೆಯ ಕೀರ್ತಿ ತರುವಂತೆ ಈ ವೇಳೆ ಸಲಹೆ ನೀಡಿದರು.