ಮಾಗಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬೆಳ್ಳಿ ಗದೆ, ಬೆಳ್ಳಿ ಕೆಂಪೇಗೌಡರ ಪ್ರತಿಮೆ ನೀಡಿ ಸನ್ಮಾನ. ಪಟ್ಟಣದ ಕೋಟೆ ಮೈದಾನದಲ್ಲಿ ನಡೆದ ಕಾರ್ಯಕ್ರಮ .
Magadi, Ramanagara | Aug 29, 2025
ಮಾಗಡಿ -- ಪಟ್ಟಣದ ಕೋಟೆ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸುಮಾರು 300 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ...