Public App Logo
Jansamasya
Jdu
Sambalpur
Cyclone
Bareilly
Bcci
Agra
Breaking
Aimim
Railway
Bsf
Fatehpur
Meerut
Raebareli
Rain
Kashmir
���ाकिस्तान
Trending
���िवाद
Bengal
���खिलेश
���ारतीय
���ोगी_आदित्यनाथ
Faridabad
Arvindkejriwal
Jajpur
���ोधपुर
Nagaur
Rahul
Indianews

ಬೆಂಗಳೂರು ಉತ್ತರ: ರಾಜ್ಯ ಅನುಸೂಚಿತ ಜಾತಿ, ಪಂಗಡಗಳ ಅಭಿವೃದ್ಧಿ ಕುರಿತು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆ ವಿಧಾನಸೌಧದಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಯಿಂದ ಶುರುವಾಗಿದ್ದು, ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ‌ ಸಭೆ ಸಿಎಂ ನೇತೃತ್ವದಲ್ಲಿ ನಡೆಯುತ್ತಿದೆ. ಇನ್ನು ಈ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಐಟಿ‌ಬಿಟಿ ಸಚಿವ ಪ್ರಿಯಾಂಕ ಖರ್ಗೆ,ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್,‌ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.

MORE NEWS