ಬೆಂಗಳೂರು ಉತ್ತರ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪೌರ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಸಭೆ
Bengaluru North, Bengaluru Urban | Sep 12, 2025
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ ಸೇರಿದಂತೆ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು...