ಕಾರವಾರ: ಗಣೇಶ ಚತುರ್ಥಿ, ಈದ್ ಮಿಲಾದ್ ಹಿನ್ನೆಲೆ, ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಸಮುದಾಯದ ಮುಖಂಡರೊಂದಿಗೆ ಸೌಹಾರ್ದ ಸಭೆ
Karwar, Uttara Kannada | Aug 23, 2025
ಶನಿವಾರ ಮಧ್ಯಾಹ್ನ 1ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಮುದಾಯ ಮುಖಂಡರೊಂದಿಗೆ ಸೌಹಾರ್ದ ಸಭೆಯ ಅಧ್ಯಕ್ಷತೆನ್ನು...