ಮುಧೋಳ: ನಗರದಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದ ನಿರ್ದೇಶಕರಾಗಿ ಆಯ್ಮೆಯಾದ ವೀರಣ್ಣ ಕೊಪ್ಪದ ಅವರನ್ನ ಸನ್ಮಾನಿಸಿದ ಸಚಿವ ಆರ್.ಬಿ.ತಿಮ್ಮಾಪೂರ್
ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದ ನಿರ್ದೇಶಕರಾಗಿ ಆಯ್ಮೆಯಾದ ವೀರಣ್ಣ ಕೊಪ್ಪದ ಅವರನ್ನ ಸಚಿವ ಆರ್.ಬಿ.ತಿಮ್ಮಾಪೂರ್ ಅವರು ಮುಧೋಳ ನಗರದ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು.