ಇಳಕಲ್: ನಗರದಲ್ಲಿ ಹದಿನೈದಕ್ಕೂ ಹೆಚ್ಚು ಜನರನ್ನ ಕಚ್ಚಿದ ಹುಚ್ಚುನಾಯಿ
ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಹುಚ್ಚುನಾಯಿ ಕಡಿತದಿಂದ ಹದಿನೈದಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಸೋಮವಾರದಂದು ನಡೆದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಬಾಗಲಕೋಟ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಚ್ಚು ನಾಯಿ ಕಡಿತಕ್ಕೆ ಬೆಚ್ಚಿ ಬಿದ್ದ ಜನತೆ . .