ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಕುಡಿಯುವ ನೀರು, ಮೇವಿಗೆ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ ಮುಂಬರುವ ಬೇಸಿಗೆಯಲ್ಲಿ ಜನ- ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಕೊರತೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲ