ರಾಣೇಬೆನ್ನೂರು: ವಿಧಾನಸೌಧದಲ್ಲಿ ನಡೆದ ಹಕ್ಕು ಬಾಧ್ಯತಾ ಸಮಿತಿ ಸಭೆ: ಅಧಿಕಾರಿಗಳಿಗೆ ಸಲಹೆ ನೀಡಿದ ಪ್ರಕಾಶ ಕೋಳಿವಾಡ
ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಶಾಸಕ ಪ್ರಕಾಶ ಕೋಳಿವಾಡ ಅವರ ಅಧ್ಯಕ್ಷತೆಯಲ್ಲಿ ಹಕ್ಕು ಬಾಧ್ಯತಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.