ಮಧುಗಿರಿ: ಅಪೆಕ್ಸ್ ಬ್ಯಾಂಕ್ ಚುನಾವಣೆ: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ
ಅಪೆಕ್ಸ್ ಬ್ಯಾಂಕ್ ಚುನಾವಣಾ ಸಿದ್ಧತೆ ಕುರಿತಂತೆ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಸಭೆ ನಡೆದಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸಚಿವರು, ಶಾಸಕರು ಹಾಗೂ ಅಪೆಕ್ಸ್ ಬ್ಯಾಂಕ್ ನಿರ್ದೇಶಕರು ಭಾಗವಹಿಸಿ ಚರ್ಚೆ ನಡೆಸಿದರು.