ಬಬಲೇಶ್ವರ: ಕಾಖಂಡಕಿ ಗ್ರಾಮದಲ್ಲಿ ಕಾರ ಹುಣ್ಣಿಮೆ ಎತ್ತುಗಳ ಮೆರವಣಿಗೆಯಲ್ಲಿ ಎತ್ತಿನ ದಾಳಿಗೆ ಹತ್ತಕ್ಕೂ ಹೆಚ್ಚು ಜನರಿಗೆ ಗಾಯ ಆಸ್ಪತ್ರೆಗೆ ರವಾನೆ
Babaleshwara, Vijayapura | Jun 17, 2025
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ಕಾರ ಹುಣ್ಣಿಮೆಯ ಕರಿ ಹರಿಯುವ ಕಾರ್ಯಕ್ರಮದ ಪ್ರಯುಕ್ತ ಎತ್ತುಗಳ ಮೆರವಣಿಗೆ ವೇಳೆ...