ವಿಜಯಪುರ: ನಗರದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕುರಿತು ಜಾಗೃತಿ
ವಿಜಯಪುರ ನಗರದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ನಗರದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸಿ ವಾಹನ ಚಲಾವಣೆ ಮಾಡಲು ತಿಳುವಳಿಕೆ ಹೇಳಿ ಜಾಗೃತಿ ಮೂಡಿಸಿದರು. ಹೆಲ್ಮೇಟ್ ಧರಿಸದೇ ಇದ್ದರೆ ಆಗುವ ಅನಾಹುತಗಳ ಕುರಿತು ತಿಳಿ ಹೇಳಿದರು. ಈ ಸಂದರ್ಭದಲ್ಲಿ ಹಲವು ಜನ ಅಧಿಕಾರಿಗಳು ಉಪಸ್ಥಿತರಿದ್ದರು...