ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತಾಲಯದಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹುಬ್ಬಳ್ಳಿ ನಗರದ ವಿವಿಧ ಪ್ರದೇಶಗಳಲ್ಲಿ ಗಸ್ತು ತಿರುಗಿದ ಪೊಲೀಸರು ಜನರಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಕುರಿತು ಜಾಗೃತಿ ಮೂಡಿಸಿದರು. ಗುರುವಾರ ರಾತ್ರಿ 8 ಗಂಟೆಗೆ ಹುಬ್ಬಳ್ಳಿ ಧಾರವಾಡ ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಪ್ರಮುಖ ಸ್ಥಳಗಳಲ್ಲಿ, ಜನದಟ್ಟಣೆ ಹೆಚ್ಚಿರುವ ಸಮಯ ಮತ್ತು ಸ್ಥಳಗಳಲ್ಲಿ ಮಹಿಳೆ, ಮಕ್ಕಳು & ಸಾರ್ವಜನಿ