ಕಲಬುರಗಿ: ಜೆಸ್ಕಾಂ ಅಧ್ಯಕ್ಷರಾಗಿ ಪ್ರವೀಣ್ ಪಾಟೀಲ್ ಹರವಾಳ ಅಧಿಕಾರ ಸ್ವೀಕಾರ
ಇತ್ತಿಚೆಗೆ ಸರ್ಕಾರ ಪ್ರವೀಣ್ ಪಾಟೀಲ್ ಹರವಾಳ ಅವರನ್ನು ಜೆಸ್ಕಾಂ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಮಾಡಿತ್ತು, ಇಂದು ಅವರು ನಗರದ ಜೆಸ್ಕಾಂ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ಶಾಸಕ ಅಲ್ಲಮಪ್ರಭು ಪಾಟೀಲ್ ಸೇರಿ ಅನೇಕರು ಉಪಸ್ಥಿತರಿದ್ದರು. ಸೆ.29 ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ.