ಕಿತ್ತೂರು: ಸುತಗಟ್ಟಿಯಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕೇಂದ್ರ ವೀಕ್ಷಣೆ ಮತ್ತು ಅಂಗನವಾಡಿ ಮಿಲನ್ ಕಾರ್ಯಕ್ರಮ
ಕಿತ್ತೂರಿನ ಸುತಗಟ್ಟಿ ಗ್ರಾಮದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಆಯುಷ್ಮಾನ್ ಭಾರತ ಆರೋಗ್ಯ ಕೇಂದ್ರದ ಕಾಮಗಾರಿ ವೀಕ್ಷಣೆ. ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ 'ಸೇವಾ ಸಂಕಲ್ಪ ಅಭಿಯಾನ'ದಡಿ ಅಂಗನವಾಡಿ ಕಾರ್ಯಕರ್ತೆಯರ ಸನ್ಮಾನ ಕಾರ್ಯಕ್ರಮ ನಡೆಯಿತು.