ಹೊಸಪೇಟೆ: ವಿಜಯನಗರ: 6 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ, ನವೆಂಬರ್ 13 ಕೊನೆಯ ದಿನಾಂಕ
ವಿಜಯನಗರ ಜಿಲ್ಲೆಯ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 6 ತಾತ್ಕಾಲಿಕ ಬಿಐಟಿಆರ್ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 13ರ ಒಳಗಾಗಿ ಜಿಲ್ಲಾ ಸಮನ್ವಯಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.