ಧಾರವಾಡ: ಸೆಪ್ಟೆಂಬರ್ 19 ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಜನಜಾಗೃತಿ ಸಮಾವೇಶ: ನಗರದಲ್ಲಿ ಸಚಿವ ಈಶ್ವರ ಖಂಡ್ರೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19 ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಜನಜಾಗೃತಿ ಸಮಾವೇಶ ನಡೆಯಲಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ನಗರದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮುದಾಯದ ಜನರು ಧರ್ಮದ ಕಾಲಂ ನಲ್ಲಿ ವೀರಶೈವ ಲಿಂಗಾಯತ