ಯಲಬರ್ಗ: ಯಲಬುರ್ಗಾದಲ್ಲಿ ವಿಜೃಂಭಣೆಯಿಂದ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಯಲಬುರ್ಗಾ ತಹಶೀಲ್ದಾರ್ ಕಚೇರಿ ಹಾಗೂ ರಾಣಿ ಚೆನ್ನಮ್ಮ ವೃತ್ತದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು. ಅಧಿಕಾರಿಗಳು ಮತ್ತು ಮುಖಂಡರು ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ, ರಾಣಿಯವರ ದೇಶಭಕ್ತಿಯನ್ನು ಸ್ಮರಿಸಿದರು.