ವಿಜಯಪುರ: ನಗರದಲ್ಲಿ ವಾಹನ ಕಳ್ಳತನ ಮಾಡಿದ್ದ ಆಂದ್ರಪ್ರದೇಶ ಮೂಲದ ಚಕ್ರಧಾರ ಎಂಬ ಆರೋಪಿಯ ಬಂಧನ : ನಗರದಲ್ಲಿ ಎಸ್ ಪಿ ಲಕ್ಷ್ಮಣ ನಿಂಬರಗಿ
Vijayapura, Vijayapura | Sep 11, 2025
ವಿಜಯಪುರ ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಂದ್ರಪ್ರದೇಶದ ಚಕ್ರಧಾರ ಸಂಗೇಪು ಬಂಧಿತ ಆರೋಪಿ....