ಚನ್ನಪಟ್ಟಣ: ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿದವರ ವಿರುದ್ಧ ಪೊಲೀಸರ ಕಾರ್ಯಾಚರಣೆ
ಚನ್ನಪಟ್ಟಣ ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಕತ್ತಲೆಯಲ್ಲಿ ಅನಗತ್ಯ ಓಡಾಟ ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವರನ್ನು ಚನ್ನಪಟ್ಟಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕೆ.ಪಿ. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.