ಹುಲಸೂರ: ಪಟ್ಟಣದಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ: ನಾಗಲಕ್ಷ್ಮೀ ಚೌಧರಿ
Hulsoor, Bidar | Dec 2, 2025 ಹುಲಸೂರ: ಪಟ್ಟಣದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ: ನಾಗಲಕ್ಷ್ಮೀ ಚೌಧರಿ ಅವರು ಸಾರ್ವಜನಿಕರಿಂದ ಅಹವಾಲು ಆಲಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು ಎಂದು ಡಾ: ನಾಗಲಕ್ಷ್ಮೀ ಚೌಧರಿ ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು