Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews
Karnataka

ಭಟ್ಕಳ: ಭೀಕರ ಬಸ್ ಮತ್ತು ಲಾರಿ ಅಪಘಾತದ ಅಗ್ನಿ ದುರಂತದಲ್ಲಿ ಮೃತಪಟ್ಟ ರಶ್ಮಿ ಮಹಾಲೆ ಭಟ್ಕಳ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಸಂಸದ ಕಾಗೇರಿ

ಭಟ್ಕಳ:ಹಿರಿಯೂರು ಸಮೀಪ ಸಂಭವಿಸಿದ ಭೀಕರ ಬಸ್ ಮತ್ತು ಲಾರಿ ಅಪಘಾತದ ಅಗ್ನಿ ದುರಂತದಲ್ಲಿ ಅಕಾಲಿಕವಾಗಿ ಮೃತಪಟ್ಟ ಭಟ್ಕಳದ ಪ್ರತಿಭಾನ್ವಿತ ಯುವತಿ ರಶ್ಮಿ ಮಹಾಲೆ ಅವರ ನಿವಾಸಕ್ಕೆ ಮಾನ್ಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ​ರಶ್ಮಿಯ ಅಗಲಿಕೆಯಿಂದ ತೀವ್ರ ಆಘಾತಕ್ಕೊಳಗಾಗಿರುವ ಪೋಷಕರಿಗೆ ಧೈರ್ಯ ತುಂಬಿದ ಸಂಸದರು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಿದರು.
ಭಟ್ಕಳ: ಭೀಕರ ಬಸ್ ಮತ್ತು ಲಾರಿ ಅಪಘಾತದ ಅಗ್ನಿ ದುರಂತದಲ್ಲಿ ಮೃತಪಟ್ಟ ರಶ್ಮಿ ಮಹಾಲೆ ಭಟ್ಕಳ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಸಂಸದ ಕಾಗೇರಿ - Bhatkal News