ಶಿವಮೊಗ್ಗ: ನಗರದಲ್ಲಿ ಮ್ಯಾರಥಾನ್ ಓಟಕ್ಕೆ ಎಸ್ಪಿ ಮಿಥುನ್ ಕುಮಾರ್ ಚಾಲನೆ
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಎಲ್ಲರಿಗೂ ಫಿಟ್ನೆಸ್ ಮತ್ತು ಮಾದಕ ದ್ರವ್ಯ ಮುಕ್ತ ಕರ್ನಾಟಕ ಎನ್ನುವ ಧ್ಯೇಯ ವಾಕ್ಯದೊಂದಿಗೆ ಮ್ಯಾರಥಾನ್ ಓಟವನ್ನ ಭಾನುವಾರ ಆಯೋಜಿಸಲಾಗಿತ್ತು. ಎಸ್ಪಿ ಮಿಥುನ್ ಕುಮಾರ್ ಚಾಲನೆಯನ್ನು ನೀಡಿದರು. ಶಿವಮೊಗ್ಗ ನಗರದ ಡಿಎಆರ್ ಮೈದಾನದಿಂದ ನಗರದ ಪ್ರಮುಖ ರಸ್ತೆಯಲ್ಲಿ ಸಾಗಿದ ಮ್ಯಾರಥಾನ್ ಓಟದಲ್ಲಿ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.