ಧಾರವಾಡ: ನಗರದಲ್ಲಿ ರಾಷ್ಟ್ರೀಯ ಹಿಂದಿ ದಿನಾಚರಣೆಯನ್ನು ವಿರೋಧಿಸಿ ನಾವು ದ್ರಾವಿಡ ಕನ್ನಡಿಗರು ಸಂಘಟನೆ ಪ್ರತಿಭಟನೆ
ರಾಷ್ಟ್ರೀಯ ಹಿಂದಿ ದಿನಾಚರಣೆಯನ್ನು ವಿರೋಧಿಸಿ ನಾವು ದ್ರಾವಿಡ ಕನ್ನಡಿಗರು ಸಂಘಟನೆ ವತಿಯಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಧಾರವಾಡ ಕೃಷಿ ಮೇಳದಲ್ಲಿ ಭಾನುವಾರ ಮದ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸಿದರು. ಧಾರವಾಡ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕಚೇರಿಯನ್ನು ಕನ್ನಡ ಕಟ್ಟುವ ಕಚೇರಿಯಾಗಿ ರಾಜ್ಯ ಸರಕಾರ ಘೋಷಿಸಬೇಕೆಂದು ಇದೆ ವೇಳೆ ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಅಭಿಷೇಕ, ಮಂಜುನಾಥ,