ರಾಮನಗರ: ರೈತರು ಬೀದಿಗಿಳಿಯುವ ಮುನ್ನ ರಸಗೊಬ್ಬರದ ಸಮಸ್ಯೆ ಬಗೆಹರಿಸಿ : ನಗರದಲ್ಲಿ ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು
Ramanagara, Ramanagara | Jul 30, 2025
ರಾಜ್ಯ ಸರ್ಕಾರ ರೈತರ ವಿಷಯದಲ್ಲಿ ನಿರ್ಲಕ್ಷ್ಯ ಧೋರಣೆ ತಾಳಿದೆ. ರಸಗೊಬ್ಬರದ ಸಮಸ್ಯೆ ಮುಗಿಲು ಮುಟ್ಟಿದೆ. ರೈತರು ತಮ್ಮ ಕೆಲಸ ಕಾರ್ಯಗಳನ್ನು...