ಗದಗ: ಲಕ್ಕುಂಡಿಯ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಂದ ಐತಿಹಾಸಿಕ ಸ್ಥಳಗಳ ಉತ್ಖನನಕ್ಕೆ ಚಾಲನೆ
Gadag, Gadag | Jun 3, 2025 ಜಿಲ್ಲಾ ಪಂಚಾಯತ, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮೈಸೂರು, ಅಭಿವೃದ್ಧಿ ಪ್ರಾಧಿಕಾರ, ಗದಗ. ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಶ್ರೀ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಉತ್ಪನನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.