ದಾವಣಗೆರೆ: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಆಗಿದೆ ;ನಗರದಲ್ಲಿ ಸಂಸದರಾದ ಜಿ ಎಂ ಸಿದ್ದೇಶ್ವರ
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಆಗಿದೆ ಎಂದು ಸಂಸದರಾದ ಜಿ ಎಂ ಸಿದ್ದೇಶ್ವರ ಹೇಳಿದರು. ದಾವಣಗೆರೆ ನಗರದಲ್ಲಿ ಮಾತನಾಡಿದ ಅವರು ಯಾವುದೇ ಶಾಸಕರಿಗೆ ಅಭಿವೃದ್ಧಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ನೀಡಿಲ್ಲ ನಮ್ಮ ಸರ್ಕಾರ ಶಂಕು ಸ್ಥಾಪನೆ ಮಾಡಿದ ಕಾಮಗಾರಿಗಳು ಉದ್ಘಾಟನೆ ಮಾಡಿಕೊಂಡು ಹೋಗುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಬರಿ ಗ್ಯಾರಂಟಿಯಲ್ಲಿ ಮುಳುಗಿದೆ ಅಭಿವೃದ್ಧಿ ಕುಂಠಿತ ಆಗಿದೆ ಬರಗಾಲ ಬಂದಿದೆ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದರೆ ಹೊಸ ಬೋರ್ವೆಲ್ ಕೊರೆಯುವುದಕ್ಕೆ ಹಣವಿಲ್ಲ ಎಂದು ಹೇಳುತ್ತಿದ್ದಾರೆ ನೀರಿನ ಅಭಾವ ಎದುರಾಗಿ ದನ ಕರುಗಳು ಮಾರುವ ಸ್ಥಿತಿಗೆ ಬಂದಿದ್ದಾರೆ ಒಂದು ಗೋಶಾಲೆ ತೆರೆದಿಲ್ಲ ಸರ್ಕಾರ ಬರೀ ಚುನಾವಣೆ ಮಾಡಿದ್ದೆ ಎಂದು ಹೇಳಿದರು.